Dept of Animal Husbandry and Veterinary services(@AHVS_Karnataka) 's Twitter Profileg
Dept of Animal Husbandry and Veterinary services

@AHVS_Karnataka

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕರ್ನಾಟಕ ಸರ್ಕಾರ
ಅಧಿಕೃತ ಟ್ವಿಟರ್ ಖಾತೆ. ಸಹಾಯವಾಣಿ : 8277100200
Official Twitter Account of Dept. of AHVS, Government of Karnataka

ID:1159132880062173184

linkhttps://ahvs.karnataka.gov.in/ calendar_today07-08-2019 16:03:09

10,5K Tweets

14,1K Followers

726 Following

Dept of Animal Husbandry and Veterinary services(@AHVS_Karnataka) 's Twitter Profile Photo

ದಿನಾಂಕ: 29/11/2023 ರಂದು ಗದಗ ಜಿಲ್ಲೆಯ ಮತ್ತು ತಾಲೂಕಿನ ಲಕ್ಕುಂಡಿ ಗ್ರಾಮಗಳಲ್ಲಿ ರೈತರಿಗೆ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ಡಾ. ಎಸ್ ಎಸ್ ಹೊಸಮಠ, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ವಿತರಿಸಲಾಯಿತು.

ದಿನಾಂಕ: 29/11/2023 ರಂದು ಗದಗ ಜಿಲ್ಲೆಯ ಮತ್ತು ತಾಲೂಕಿನ ಲಕ್ಕುಂಡಿ ಗ್ರಾಮಗಳಲ್ಲಿ ರೈತರಿಗೆ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ಡಾ. ಎಸ್ ಎಸ್ ಹೊಸಮಠ, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ವಿತರಿಸಲಾಯಿತು. #Gadaga #Distribution
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿ: 29/11/23 ರಂದು ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಟಿಹಾಳ ಗ್ರಾಮದ ಶ್ರೀ ಕನಕದಾಸ ಪ್ರೌಢಶಾಲೆಯಲ್ಲಿ ರೇಬಿಸ್ ರೋಗದ ಮೂಡಿಸುವ ಕಾರ್ಯಕ್ರಮವನ್ನು ಡಾ.ಯುವರಾಜ್ ಚವ್ಹಾಣ, ಹಿರಿಯ ಪಶುವೈದ್ಯಾಧಿಕಾರಿ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಕುಮಾರ್ ಬಿ.ವಿ, ಪಶುವೈದ್ಯಕೀಯ ಜಾನುವಾರು ನಿರೀಕ್ಷಕರು ಉಪಸ್ಥಿತರಿದ್ದರು.

ದಿ: 29/11/23 ರಂದು #ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಟಿಹಾಳ ಗ್ರಾಮದ ಶ್ರೀ ಕನಕದಾಸ ಪ್ರೌಢಶಾಲೆಯಲ್ಲಿ ರೇಬಿಸ್ ರೋಗದ #ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಡಾ.ಯುವರಾಜ್ ಚವ್ಹಾಣ, ಹಿರಿಯ ಪಶುವೈದ್ಯಾಧಿಕಾರಿ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಕುಮಾರ್ ಬಿ.ವಿ, ಪಶುವೈದ್ಯಕೀಯ ಜಾನುವಾರು ನಿರೀಕ್ಷಕರು ಉಪಸ್ಥಿತರಿದ್ದರು.
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿನಾಂಕ: 29-11-2023 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್(ಬಿ) ಗ್ರಾಮದಲ್ಲಿ ಕುರಿ ಮತ್ತು ಮೇಕೆಗಳಿಗೆ ಪಿ.ಪಿ.ಆರ್ ಲಸಿಕೆ ಕಾರ್ಯಕ್ರಮವನ್ನು ಡಾ.ಅವಿನಾಶ್ ರೆಡ್ಡಿ, ಪಶುವೈದ್ಯಾಧಿಕಾರಿ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

ದಿನಾಂಕ: 29-11-2023 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್(ಬಿ) ಗ್ರಾಮದಲ್ಲಿ ಕುರಿ ಮತ್ತು ಮೇಕೆಗಳಿಗೆ ಪಿ.ಪಿ.ಆರ್ ಲಸಿಕೆ ಕಾರ್ಯಕ್ರಮವನ್ನು ಡಾ.ಅವಿನಾಶ್ ರೆಡ್ಡಿ, ಪಶುವೈದ್ಯಾಧಿಕಾರಿ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. #Kalburagi #PPRVaccination
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿ: 29/11/23 ರಂದು ಜಿಲ್ಲೆಯ ನಿಂಗೇನಹಟ್ಟಿ ಗ್ರಾಮದಲ್ಲಿ ಜಾನುವಾರು ಚಿಕಿತ್ಸಾ ಕಾರ್ಯಕ್ರಮವನ್ನು ಡಾ ಆನಂದ್ ಪಾಟೀಲ್, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಡಾ.ಗಂಗ್ರೆಡ್ಡಿ, ಡಾ.ಚಂದ್ರಶೇಖರ್,ಡಾ.ಶಶಿಧರ್,ಡಾ.ರಹಮತ್ಉಲ್ಲಾ, ಪಶುವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದರು.

ದಿ: 29/11/23 ರಂದು #ಬೆಳಗಾವಿ ಜಿಲ್ಲೆಯ ನಿಂಗೇನಹಟ್ಟಿ ಗ್ರಾಮದಲ್ಲಿ ಜಾನುವಾರು ಚಿಕಿತ್ಸಾ #ಶಿಬಿರ ಕಾರ್ಯಕ್ರಮವನ್ನು ಡಾ ಆನಂದ್ ಪಾಟೀಲ್, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಡಾ.ಗಂಗ್ರೆಡ್ಡಿ, ಡಾ.ಚಂದ್ರಶೇಖರ್,ಡಾ.ಶಶಿಧರ್,ಡಾ.ರಹಮತ್ಉಲ್ಲಾ, ಪಶುವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದರು.
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿನಾಂಕ: 28/11/2023 ರಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ರೇಬಿಸ್ ರೋಗದ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಡಾ.ಹೊರಕೇರಪ, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

ದಿನಾಂಕ: 28/11/2023 ರಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ರೇಬಿಸ್ ರೋಗದ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಡಾ.ಹೊರಕೇರಪ, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. #tumakuru #Awareness
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿ: 28/11/23 ರಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹಳೇಪಾಳ್ಯ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ರೇಬಿಸ್ ಜಾಗೃತಿ ಅರಿವು ಕಾರ್ಯಕ್ರಮವನ್ನು ಡಾ. ಗಂಗಾ ತುಳಸಿ ರಾಮಯ್ಯ, ಉಪನಿರ್ದೇಶಕರು(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

ದಿ: 28/11/23 ರಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹಳೇಪಾಳ್ಯ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ರೇಬಿಸ್ ಜಾಗೃತಿ ಅರಿವು ಕಾರ್ಯಕ್ರಮವನ್ನು ಡಾ. ಗಂಗಾ ತುಳಸಿ ರಾಮಯ್ಯ, ಉಪನಿರ್ದೇಶಕರು(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. #Kolar #Awareness
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿನಾಂಕ : 28/11/2023 ರಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೇಕಣಗಿ ಗ್ರಾಮದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಜಾನುವಾರು ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಡಾ. ಗಿರೀಶ್ ರಡ್ಡರ್, ಮುಖ್ಯ ಪಶುವೈದ್ಯಾಧಿಕಾರಿ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

ದಿನಾಂಕ : 28/11/2023 ರಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೇಕಣಗಿ ಗ್ರಾಮದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಜಾನುವಾರು ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಡಾ. ಗಿರೀಶ್ ರಡ್ಡರ್, ಮುಖ್ಯ ಪಶುವೈದ್ಯಾಧಿಕಾರಿ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. #Haveri #Healthcamp
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿನಾಂಕ: 28/11/2023 ರಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕನ್ನಮೇಡಿ ಗ್ರಾಮದಲ್ಲಿ ಜಾನುವಾರು ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಡಾ. ಹೊರಕೇರಪ್ಪ, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

ದಿನಾಂಕ: 28/11/2023 ರಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕನ್ನಮೇಡಿ ಗ್ರಾಮದಲ್ಲಿ ಜಾನುವಾರು ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಡಾ. ಹೊರಕೇರಪ್ಪ, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. #Tumakuru #Healthcamp
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿನಾಂಕ: 27/11/2023 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ರೆಡ್ಡಿದೇವರಹಳ್ಳಿ ಗ್ರಾಮದಲ್ಲಿ ಜಾನುವಾರು ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಡಾ. ಮಾರುತಿ ಎಸ್, ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

ದಿನಾಂಕ: 27/11/2023 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ರೆಡ್ಡಿದೇವರಹಳ್ಳಿ ಗ್ರಾಮದಲ್ಲಿ ಜಾನುವಾರು ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಡಾ. ಮಾರುತಿ ಎಸ್, ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. #Chikkaballapura #Healthcamp
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿನಾಂಕ: 27/11/2023 ರಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಉಚಿತ ರೇಬೀಸ್ ರೋಗದ ಕಾರ್ಯಕ್ರಮವನ್ನು ಡಾ ನಾಗರಾಜ್, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.

ದಿನಾಂಕ: 27/11/2023 ರಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಉಚಿತ ರೇಬೀಸ್ ರೋಗದ #ಲಸಿಕಾ ಕಾರ್ಯಕ್ರಮವನ್ನು ಡಾ ನಾಗರಾಜ್, ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. #udupi
account_circle
Dept of Animal Husbandry and Veterinary services(@AHVS_Karnataka) 's Twitter Profile Photo

ದಿನಾಂಕ: 27-11-2023 ರಂದು ಜಿಲ್ಲೆಯ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮೂಡಿಸುವ ಕಾರ್ಯಕ್ರಮವನ್ನು ಡಾ. ಶರಣಬಸಪ್ಪ ರೋಣ, ಉಪನಿರ್ದೇಶಕರು(ಪಾಲಿಕ್ಲಿನಿಕ್) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಡಾ. ಚಂದ್ರಶೇಖರ ಜಿ, ಮುಖ್ಯ ಪಶುವೈದ್ಯಾಧಿಕಾರಿ ಹಾಗೂ ಡಾ.ಅನಿಲ್ ಸಿಂಧೂರ ರವರು ಹಾಜರಿದ್ದರು.

ದಿನಾಂಕ: 27-11-2023 ರಂದು #ಕೊಪ್ಪಳ ಜಿಲ್ಲೆಯ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು #ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಡಾ. ಶರಣಬಸಪ್ಪ ರೋಣ, ಉಪನಿರ್ದೇಶಕರು(ಪಾಲಿಕ್ಲಿನಿಕ್) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಡಾ. ಚಂದ್ರಶೇಖರ ಜಿ, ಮುಖ್ಯ ಪಶುವೈದ್ಯಾಧಿಕಾರಿ ಹಾಗೂ ಡಾ.ಅನಿಲ್ ಸಿಂಧೂರ ರವರು ಹಾಜರಿದ್ದರು.
account_circle