Karnataka State Pollution Control Board(@karnatakakspcb) 's Twitter Profileg
Karnataka State Pollution Control Board

@karnatakakspcb

Official handle of Karnataka State Pollution Control Board for Prevention and Control of Pollution | Working Together, We can help Save our Environment | #KSPCB

ID:1612180052

linkhttp://kspcb.karnataka.gov.in/ calendar_today22-07-2013 06:25:57

3,0K Tweets

5,9K Followers

38 Following

Karnataka State Pollution Control Board(@karnatakakspcb) 's Twitter Profile Photo

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಸಿರಿಗನ್ನಡಂ ಗೆಲ್ಗೆ
ಸಿರಿಗನ್ನಡಂ ಬಾಳ್ಗೆ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ #KSPCB #PollutionControl #SaveNature #Nature #Environment #SaveEarth #kannadarajyotsava
account_circle
Karnataka State Pollution Control Board(@karnatakakspcb) 's Twitter Profile Photo

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. #KSPCB #PollutionControl #SaveEarth #Navaratri #VijayaDashami
account_circle
Karnataka State Pollution Control Board(@karnatakakspcb) 's Twitter Profile Photo

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ - ಮಹಾನವಮಿ ಹಬ್ಬದ ಹಾರ್ದಿಕ ಶುಭಾಶಯಗಳು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ - ಮಹಾನವಮಿ ಹಬ್ಬದ ಹಾರ್ದಿಕ ಶುಭಾಶಯಗಳು. #KSPCB #navaratri #Mahanavami #PollutionControl #Environment #SaveEarth
account_circle
Karnataka State Pollution Control Board(@karnatakakspcb) 's Twitter Profile Photo

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೀಪಾವಳಿ ಹಬ್ಬದ ಆಚರಣೆಯ ಕುರಿತು ಸುತ್ತೋಲೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೀಪಾವಳಿ ಹಬ್ಬದ ಆಚರಣೆಯ ಕುರಿತು ಸುತ್ತೋಲೆ. #KSPCB #pollutioncontrol #PollutionFree #SaveNature #Environment
account_circle
Karnataka State Pollution Control Board(@karnatakakspcb) 's Twitter Profile Photo

ಹಸಿರು ಪಟಾಕಿ ಎಂದರೇನು?

ಮಾಮೂಲಿ ಪಟಾಕಿಗಳಿಗೆ ಹೋಲಿಸಿದರೆ ಹಸಿರು ಪಟಾಕಿಗಳು ಕಡಿಮೆ ಅಪಾಯಕಾರಿ,ಹಾನಿಕಾರಕ ರಾಸಾಯನಿಕ ಹೊಂದಿರುತ್ತವೆ ಹಾಗೂ ಕಡಿಮೆ ಶಬ್ದ ಮಾಡುತ್ತವೆ.

ಹಸಿರು ಪಟಾಕಿ ಎಂದರೇನು? ಮಾಮೂಲಿ ಪಟಾಕಿಗಳಿಗೆ ಹೋಲಿಸಿದರೆ ಹಸಿರು ಪಟಾಕಿಗಳು ಕಡಿಮೆ ಅಪಾಯಕಾರಿ,ಹಾನಿಕಾರಕ ರಾಸಾಯನಿಕ ಹೊಂದಿರುತ್ತವೆ ಹಾಗೂ ಕಡಿಮೆ ಶಬ್ದ ಮಾಡುತ್ತವೆ. #KSPCB #GreenCrackers #pollutionControl #Nature #Environment #Deepavali #PollutionFree
account_circle
Karnataka State Pollution Control Board(@karnatakakspcb) 's Twitter Profile Photo

ಇಂದು ಮಾನ್ಯ ಅರಣ್ಯ,ಜೀವಿಪರಿಸ್ಥಿತಿ ಮತ್ತು ಪರಿಸರ ಖಾತೆಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಕರ್ನಾಟಕದ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಧಾನ ಕಚೇರಿಗೆ ಭೇಟಿ ನೀಡಿ, ಮಂಡಳಿಯ ಕಾರ್ಯ ಚಟುವಟಿಕೆಗಳ ಪ್ರಗತಿ ಪರಿಶೀಲನ ಸಭೆ ನಡೆಸಿದರು.
ತದನಂತರ ಮಂಡಳಿಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದರು.

ಇಂದು ಮಾನ್ಯ ಅರಣ್ಯ,ಜೀವಿಪರಿಸ್ಥಿತಿ ಮತ್ತು ಪರಿಸರ ಖಾತೆಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಕರ್ನಾಟಕದ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಧಾನ ಕಚೇರಿಗೆ ಭೇಟಿ ನೀಡಿ, ಮಂಡಳಿಯ ಕಾರ್ಯ ಚಟುವಟಿಕೆಗಳ ಪ್ರಗತಿ ಪರಿಶೀಲನ ಸಭೆ ನಡೆಸಿದರು. ತದನಂತರ ಮಂಡಳಿಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದರು. #KSPCB
account_circle
Karnataka State Pollution Control Board(@karnatakakspcb) 's Twitter Profile Photo

ಪರಿಸರ ಕಾನೂನುಗಳ ಬಗ್ಗೆ ನಿಮಗೆಷ್ಟು ಗೊತ್ತು?

ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ 1974.

alLaws

ಪರಿಸರ ಕಾನೂನುಗಳ ಬಗ್ಗೆ ನಿಮಗೆಷ್ಟು ಗೊತ್ತು? ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ 1974. #KSPCB #EnvironmentalLaws #SaveNature #Environment #PollutionControl #SaveEarth
account_circle